Author: Haai MInchu News

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ*

*ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಮೈಸೂರು, ಅಕ್ಟೋಬರ್ 15: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು…

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್*

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ಕೆಂಭಾವಿ:- ಶಿಕ್ಷಕರು ದೇಶೆ ಕಟ್ಟುವಲ್ಲಿ ಪ್ರಮುಖ ಪಾತ್ರ ಇದೆ ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಜೊತೆಗೆ ಮಾನವೀಯ ಮೌಲ್ಯಗಳು ಮತ್ತು ಉತ್ತಮ ಸಂಸ್ಕಾರ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಪಾತ್ರವಾಗಿದೆ ಎಂದು ಶಿಕ್ಷಕ ಹಾಗೂ ಸಾಹಿತಿಯಾದ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ ಬೆಂಗಳೂರು, : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ…

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ…

ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ: ಮಕ್ಕಳ ಬೌದ್ಧಿಕ ಶಕ್ತಿ ವೃದ್ದಿಗೆ ಚದುರಂಗ ಕಲಿಯುವುದು ಅತ್ಯಗತ್ಯ – ರವಿಕುಮಾರ ರಾಯಚೂರು:ಅ:12: ಮಕ್ಕಳ ಬೌದ್ಧಿಕ ಶಕ್ತಿ ವೃದ್ದಿಗೆ ಚದುರಂಗ ಕಲಿಯುವುದು ಅತ್ಯಂತ ಅಗತ್ಯವಾಗಿದೆ ಎಂದು ರೋಟರಿ ಕ್ಲಬ್ ರಾಯಚೂರಿನ…

ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಸಚಿವ ಡಿ.ಸುಧಾಕರ್ ಅಭಿಮತ ರಾಮಾಯಣ ಸಾರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ

ಶ್ರೀ ವಾಲ್ಮೀಕಿ ಜಯಂತಿಯಲ್ಲಿ ಸಚಿವ ಡಿ.ಸುಧಾಕರ್ ಅಭಿಮತ ರಾಮಾಯಣ ಸಾರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.07: ಇಡೀ ವಿಶ್ವವೇ ಬಯಸುವ ಸ್ವಾತಂತ್ರö್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಹತ್ತು ದಿನಗಳವರೆಗೆ ಅವಧಿ ವಿಸ್ತರಣೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಹತ್ತು ದಿನಗಳವರೆಗೆ ಅವಧಿ ವಿಸ್ತರಣೆ ಬೆಂಗಳೂರು : ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಅಧಿಕಾರಿಗಳ ಜೊತೆ…

ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ*

*ನಾಡಿನ ಜನತೆಗೆ ನಾಡಹಬ್ಬ ದಸರಾದ ಶುಭಕೋರಿದ ಸಿಎಂ* *ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ* *ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಅಕ್ಟೋಬರ್ 1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ…

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಿ: ಸಚಿವ ಶಿವರಾಜ್ ಎಸ್. ತಂಗಡಗಿ

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಿ: ಸಚಿವ ಶಿವರಾಜ್ ಎಸ್. ತಂಗಡಗಿ —- ಕೊಪ್ಪಳ : ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮಾನ್ಯ ಮುಖ್ಯಮಂತ್ರಿಗಳ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ – ಡಿಸಿ ಜಿ ಜಗದೀಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ – ಡಿಸಿ ಜಿ ಜಗದೀಶ ಬೆಂಗಳೂರಿನ ನಗರ ಜಿಲ್ಲೆ (ಕರ್ನಾಟಕ ವಾರ್ತೆ) ಸೆ 29: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!