ಸರ್ಕಾರದ ತಿದ್ದುಪಡಿ ಆದೇಶದನ್ವಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಟೆಂಡರ್ ಜಾಹೀರಾತು ನೀಡಿ : ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ
ಸರ್ಕಾರದ ತಿದ್ದುಪಡಿ ಆದೇಶದನ್ವಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಟೆಂಡರ್ ಜಾಹೀರಾತು ನೀಡಿ : ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಚಿತ್ರದುರ್ಗ : ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಸರ್ಕಾರದ ಟೆಂಡರ್ ಮತ್ತು ವರ್ಗೀಕೃತ ಜಾಹೀರಾತುಗಳನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಬಿಡುಗಡೆಗೊಳಿಸಲು ಕರ್ನಾಟಕ ಕಾರ್ಯನಿರತ…