Author: Haai MInchu News

ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ: ಬಾನು ಮುಷ್ತಾಕ್..

*ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ: ಬಾನು ಮುಷ್ತಾಕ್.. ಮೈಸೂರು, ಸೆಪ್ಟೆಂಬರ್ 22 : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ…

ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ.*

*ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್ ಕೆರೆಹಳ್ಳಿ ನೇಮಕ.* ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ನ ಕಚೇರಿಯಲ್ಲಿ ನಡೆದ ಎಸ್ ಸಿ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪರಶುರಾಮ್…

ವಯ್ಯಾಲಿಕಾವಲ್ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮೋತ್ಸವದ ಪ್ರಯುಕ್ತ ಸಂಗೀತೋತ್ಸವ

ವಯ್ಯಾಲಿಕಾವಲ್ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮೋತ್ಸವದ ಪ್ರಯುಕ್ತ ಸಂಗೀತೋತ್ಸವ ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2ರ ವರೆಗೆ ತಿರುಮಲದಲ್ಲಿ ಜರುಗುವ ಬ್ರಹ್ಮೋತ್ಸವದ ಅಂಗವಾಗಿ ಬೆಂಗಳೂರಿನ ವಯ್ಯಾಲಿಕಾವಲಿನ 16ನೇ…

ಇಳಕಲ್ ವೆಂಕಟೇಶ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ*

*ಇಳಕಲ್ ವೆಂಕಟೇಶ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ* ಇಳಕಲ್ ಬ್ರಾಹ್ಮಣ ಸಮಾಜವು ಇಲ್ಲಿಯ ಶ್ರೀವೆಂಕಟೇಶ ದೇವಸ್ಥಾನದಲ್ಲಿ ಈ ವರ್ಷದ ನವರಾತ್ರಿಯನ್ನು ವಿಜ್ರಂಭಣೆಯಿಂದ ಆಚರಿಸಲಿದೆಯೆಂದು ಸಮಾಜದ ಅಧ್ಯಕ್ಷರಾದ ಪಾಂಡುರಂಗ ಕುಲಕರ್ಣಿ, ಕಾರ್ಯದರ್ಶಿ ಗಿರಿಧರ ದೇಸಾಯಿ ಹಾಗೂ ಹಿರಿಯ ಅರ್ಚಕರಾದ ನಾರಾಯಣಾಚಾರ್ಯ ಪೂಜಾರ ತಿಳಿಸಿದ್ದಾರೆ. ಸೆಪ್ಟೆಂಬರ್…

ಕೊಪ್ಪಳದಲ್ಲಿ ಉರ್ದು ಸಹಪಾಠಿಗಳ ಸ್ನೇಹ ಮಿಲನ ಹಾಗೂ ಗುರು ವಂದನ ಕಾರ್ಯಕ್ರಮ

ಇಂದು ಕೊಪ್ಪಳದಲ್ಲಿ ಉರ್ದು ಸಹಪಾಠಿಗಳ ಸ್ನೇಹ ಮಿಲನ ಹಾಗೂ ಗುರು ವಂದನ ಕಾರ್ಯಕ್ರಮ ಕೊಪ್ಪಳ ಸಪ್ಟಂಬರ್ 13 ,ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಉರ್ದು ಪ್ರೌಢ ಶಾಲಾ ವಿಭಾಗದ 1980 81ರ ಸಾಲಿನ ಉರ್ದು ಎಸ್ ಎಸ್ ಎಲ್…

*ಬಿಗ್ ಬಾಕ್ಸ್ ಇಂಡಿಯಾ 2025ರಲ್ಲಿ ‘ಸಸ್ಟೇನೇಬಲ್ ಸಪ್ಲೈ ಚೈನ್ ಅವಾರ್ಡ್’ ಗಳಿಸಿದ ಹರ್ಬಲೈಫ್ ಇಂಡಿಯಾ*

*ಬಿಗ್ ಬಾಕ್ಸ್ ಇಂಡಿಯಾ 2025ರಲ್ಲಿ ‘ಸಸ್ಟೇನೇಬಲ್ ಸಪ್ಲೈ ಚೈನ್ ಅವಾರ್ಡ್’ ಗಳಿಸಿದ ಹರ್ಬಲೈಫ್ ಇಂಡಿಯಾ* *ರಾಷ್ಟ್ರೀಯ,ಸೆಪ್ಟೆಂಬರ್ 08, 2025:* ಪ್ರಮುಖ ಹೆಲ್ತ್ ಆಂಡ್ ವೆಲ್ನೆಸ್ ಕಂಪನಿ, ಸಮುದಾಯ ಮತ್ತು ವೇದಿಕೆ ಆಗಿರುವ ಹರ್ಬಲೈಫ್ ಇಂಡಿಯಾ ಇತ್ತೀಚೆಗೆ ನಡೆದ ಬಿಗ್ ಬಾಕ್ಸ್ ಇಂಡಿಯಾ…

*ಶಿಕ್ಷಕ ಡಾ.ವಿ.ಬಿ. ಚೌಗಲೆಯವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ*

*ಶಿಕ್ಷಕ ಡಾ.ವಿ.ಬಿ. ಚೌಗಲೆಯವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ* ರಾಯಬಾಗ: ತಾಲೂಕಿನ ಸುಕ್ಷೇತ್ರ ದಿಗ್ಗೆವಾಡಿಯ ಪ್ರತಿಷ್ಠಿತ ಮಹಾಕಾಳಿ ಶಿಕ್ಷಣ ಸಂಸ್ಥೆಯ ದಿಗ್ಗೆವಾಡಿ ಅನುದಾನಿತ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಡಾ. ವಿ. ಬಿ. ಚೌಗಲೆ ಅವರು ಪ್ರಸಕ್ತ ಸಾಲಿನ…

ಸಿ.ಎಂ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್‌ಸಿಂಗ್ ಅವರೊಂದಿಗೆಕಲಬುರಗಿಯಲ್ಲಿ ಸಂಪಾದಕರ ಸಭೆ :

ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್‌ಸಿಂಗ್ ಅವರೊಂದಿಗೆಕಲಬುರಗಿಯಲ್ಲಿ ಸಂಪಾದಕರ ಸಭೆ : ಗಂಗಾವತಿ: ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ವಿವಿಧ…

ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ ಯುದ್ಧೋನ್ಮಾದ ನಿಲ್ಲಿಸಲು ಮನವಿ

ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ ಯುದ್ಧೋನ್ಮಾದ ನಿಲ್ಲಿಸಲು ಮನವಿ ಇಸ್ರೇಲ್: ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್‌ಬಾರ್ ಟಾಲ್‌ ಅವರ ಜೊತೆಗೆ‌‌ ಸಂವಾದ ನಡೆಸಿತು. ಇದೇ ಸಂದರ್ಭದಲ್ಲಿ ಯುದ್ದ…

ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಸಿಇಓ ಆದೇಶ

ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಸಿಇಓ ಆದೇಶ ಧಾರವಾಡ (ಕರ್ನಾಟಕ ವಾರ್ತೆ) ಸೆ.08: ಕಲಘಟಗಿ ತಾಲೂಕಿನ ತಂಬೂರು ಗ್ರಾಮಪಂಚಾಯತ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯಿತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿ ಆಗಿರುವ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!