ಸತ್ಸಂಗ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು
ಭವ ಬಂಧನದ ಸಂಸಾರ ಸಾಗರದಲ್ಲಿ ಜೀವನ ನಡೆಸಬೇಕೆಂದರೆ ಶಿವಾನುಭವ ಸಂಪದ ಹಾಗೂ ಸತ್ಸಂಗಗಳತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾತ್ರ ಸಾಧ್ಯ:-ಶ್ರೀಮನ್ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮೀಜಿಗಳು ಹೊಸಪೇಟೆ ವಿಜಯನಗರ ಜಿಲ್ಲೆ ಇಂದು ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ಶ್ರೀ ಜಗದ್ಗುರು ಕೊಟ್ಟೂರು…