ಉಚಿತ ಆರೋಗ್ಯ ತಪಾಷಣೆ ಪ್ರತಿಯೊಂದು ಶಿಕ್ಷಣ ಸಂಸ್ಥೆ ಮಾಡಬೇಕಾದ ಜವಾಬ್ದಾರಿ; ಮಧುಸೂದನ್ ಡೊಳ್ಳಿನ್
ಕೊಪ್ಪಳ: ತಾಲೂಕಿನ ಬೂದುಗುಂಪ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶ್ರೀ ಕರಿಯಮ್ಮ ದೇವಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಸ್ಥಾಪಿತವಾದ ಡಾ.ರಾಧಾಕೃಷ್ಣನ್ ಪಬ್ಲಿಕ್ ಸ್ಕೂಲ್ ಬೂದುಗುಂಪ ಶಾಲೆಯಲ್ಲಿ ಕೊಪ್ಪಳದ ಸೆಕ್ಯೂರ್ ಆಸ್ಪತ್ರೆ ಹಾಗೂ ಖುಷಿ ಫೌಂಡೇಶನ್ ಸಹಯೋಗದಲ್ಲಿ ಒಂದು ದಿನದ…