Month: February 2024

ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿ 2024 ಸಮಾರಂಭ..

ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿ 2024 ಸಮಾರಂಭ.. ಮುಂಬೈ : ಭಾರತದ ಸ್ಪಿರಿಟ್ ಅನ್ನು ಆಚರಿಸಲಾಗುತ್ತಿದೆ: ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿಗಳು 2024 ಹೆಚ್ಚು ಉತ್ಸಾಹದಿಂದ ಮುಕ್ತಾಯಗೊಂಡಿದೆ. ಭಾರತದಂತಹ ವೈವಿಧ್ಯಮಯ ಮತ್ತು ರೋಮಾಂಚಕ ದೇಶದಲ್ಲಿ, ಇತರರ ಜೀವನದಲ್ಲಿ ಬದಲಾವಣೆಯನ್ನು ಮಾಡಲು ದಣಿವರಿಯಿಲ್ಲದೆ…

ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆ ಮತ್ತು ನೀತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆ ಮತ್ತು ನೀತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನವದೆಹಲಿ : ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆಯ ಆರಂಭವು ಕಲ್ಲಿದ್ದಲು ಸಾಗಣೆಯನ್ನು ಆಧುನೀಕರಿಸುವ, ದಕ್ಷತೆಯನ್ನು ಹೆಚ್ಚಿಸುವ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಕೇಂದ್ರ ಕಲ್ಲಿದ್ದಲು,…

ಸಿ.ಎಂ.ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಸತ್ಕಾರ…

ಬೆಂಗಳೂರು : ರಾಜ್ಯದ ವಿವಿಧ ಭಾಗದ ಜಿಲ್ಲಾ ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರಕಾರ ಮೇಲೆ ಒತ್ತಡ ತಂದು ಕಾನಿಪ ಸಂಘದ ಸಹಕಾರದೊಂದಿಗೆ ಪತ್ರಕರ್ತರಿಗೆ ನ್ಯಾಯ ಒದಗಿಸಿಕೊಟ್ಟ ಸಿ.ಎಂ.ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಕಾನಿಪ ಕೇಂದ್ರ ಕಚೇರಿ…

ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಾಜಾ ವೆಂಕಟಪ್ಪ ನಾಯಕ ಅವರು, ಬೆಂಗಳೂರಿನ ಮಣಿಪಾಲ್ ಆಸ ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಕಾಂಗ್ರೆಸ್ ನಿಂದಲೇ ರಾಜಕೀಯ…

ಇಳಕಲ್ : ಹಜರತ ಸೈಯ್ಯದ ಶಾಹ ಮುರ್ತುಜಾ ಖಾದರಿಯವರ ಉರುಸು : ಪತ್ರಕರ್ತರಿಗೆ ನಿರ್ಲಕ್ಷಿಸಿದ ಆಡಳಿತಾಧಿಕಾರಿಗಳು

ಹಜರತ ಸೈಯ್ಯದ ಶಾಹ ಮುರ್ತುಜಾ ಖಾದರಿಯವರ 155 ನೇ ಉರುಸು : ಪತ್ರಕರ್ತರನ್ನು ನಿರ್ಲಕ್ಷಿಸಿದ ಆಡಳಿತಾಧಿಕಾರಿ ಮತ್ತು ಸಲಹಾ ಸಮೀತಿ.. ಬಾಗಲಕೋಟೆ : ಇಳಕಲ್ ನಗರದ ಆರಾದ್ಯ ದೈವ ಸರ್ವ ಜನಾಂಗದ ಭಾವೈಕ್ಯತೆಗೆ ಇನ್ನೊಂದು ಹೆಸರೇ ಹಜರತ ಸೈಯ್ಯದ ಶಾಹ ಮುರ್ತುಜಾ…

ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಒತ್ತಾಯ

ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಒತ್ತಾಯ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಚಿತ್ರದುರ್ಗ ಸ್ಥಳೀಯ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ದರ ಹೆಚ್ಚಿಸಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ…

ನಮ್ಮದು ಸಾಮಾಜಿಕ ಬದ್ದತೆಯುಳ್ಳ ಸರಕಾರ

*ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ*: *ಮುಖ್ಯ ಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಫೆಬ್ರವರಿ 11: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ…

ಶರಣರ ಸಂದೇಶವನ್ನು ಸರ್ವರು ಅಳವಡಿಸಿಕೊಳ್ಳಿ

*ಕಾಯಕ ಶರಣರ ಸಂದೇಶಗಳನ್ನು ಸರ್ವರೂ ಅಳವಡಿಸಿಕೊಳ್ಳಲಿ.. ಬಾಗಲಕೋಟೆ : ಮಾದಾರ ಚೆನ್ನಯ್ಯ, ಡೊಹಾರ ಕಕ್ಕಯ್ಯ, ಹರಳ್ಯ ಸೇರಿದಂತೆ ಅನೇಕ ಕಾಯಕ ಶರಣರು ತಮ್ಮ ಕಾಯಕ ಜೊತೆಜೊತೆಗೆ ಸಾಮಾಜಿಕ ಸಮಾನತೆಗಾಗಿ ಅಪರಿಮಿತವಾಗಿ ಶ್ರಮಿಸಿದ್ದಾರೆ. ಅವರ ಆದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ನಾವೆಲ್ಲರೂ…

ಹಿರಿಯ ನಾಗರಿಕರ ಆರೋಗ್ಯ ನೆರವು ಕಾರ್ಯಕ್ರಮ

*ಹಿರಿಯ ನಾಗರೀಕರ ಆರೋಗ್ಯ ಅರಿವು ಕಾರ್ಯಕ್ರಮ* *ಗಂಡಿಗಿಂತ ಹೆಣ್ಣು ಸೂಕ್ತ: ಶಾಸಕ ತುನ್ನೂರ್* ಗಂಡು ಮಕ್ಕಳನ್ನು ಹಡಿಯುವುದಕ್ಕಿಂತ ಹೆಣ್ಣು ಮಕ್ಕಳನ್ನು ಹಡಿಯುವುದು ಸೂಕ್ತ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅಭಿಪ್ರಾಯ ಪಟ್ಟರು. ನಗರದ ಬ್ಯಾಕ್ ವಾರ್ಡ್ ಮೈದಾನದಲ್ಲಿ ಶ್ರೀ ಸಾಯಿ…

ಹೊಸ ಬ್ರಿಡ್ಜ್ ನಿರ್ಮಿಸಲು ಸಚಿವರಿಗೆ ಮನವಿ

*ಶಹಪುರ ತಾಲೂಕಿನ ಆಲ್ದಾಳ ಗ್ರಾಮದ ಹೊಸ ಬ್ರಿಜ್ ನಿರ್ಮಿಸಲು ಸಚಿವರಿಗೆ ಮನವಿ.* ಶಹಪುರ ತಾಲೂಕಿನ ಆಲ್ದಾಳದ ಮುಖ್ಯ ದ್ವಾರದಂತೆ ಇರುವ ಏಕೈಕ ಮಾರ್ಗವಿದ್ದು, ಸುಮಾರು 30 ವರ್ಷಗಳ ಹಿಂದೆ ನಿರ್ಮಿಸಿರುವ ಬ್ರಿಜ್ ಪಾಳು ಬಿದ್ದು ಸಂಪೂರ್ಣ ಹಾಳಾಗಿದೆ. ಶಾಲೆಯ ಚಿಕ್ಕ ಚಿಕ್ಕ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!