Month: March 2024

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ

*ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್* ಬೆಂಗಳೂರು,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ…

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ದಾವಣಗೆರೆ : ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ದಾವಣಗೆರೆ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಎ.ಸಿ. ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಗರದ ಚೇತನ ಹೋಟೆಲ್…

ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ಸಭೆ

ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ಸಭೆ ————————– ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀ ಸೂಚನೆ ಬೆಳಗಾವಿ, ಮಾ.23(ಕರ್ನಾಟಕ ವಾರ್ತೆ): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ ಮತ್ತಿತರ ವಸ್ತುಗಳ ಸಾಗಾಣಿಕೆ ತಡೆಗಟ್ಟುವ…

ಬಿಜೆಪಿ ಪಕ್ಷದಿಂದ ದೂರ ಉಳಿದವರನ್ನು, ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆ ತನ್ನಿ :ಬಿ. ಶ್ರೀರಾಮುಲು

ಬಿಜೆಪಿ ಪಕ್ಷದಿಂದ ದೂರ ಉಳಿದವರನ್ನು, ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆ ತನ್ನಿ :ಬಿ. ಶ್ರೀರಾಮುಲು ಕೂಡ್ಲಿಗಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಲಾಗುವುದು ಎಂದು ಬಳ್ಳಾರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹೇಳಿದರು. ಪಟ್ಟಣದ…

ಚುನಾವಣೆ ನೀತಿ ಸಂಹಿತೆ ರೇಲ್ವೆ ಅಧಿಕಾರಿಗಳಿಗೆ ಅನ್ವಯಿಸುವದಿಲ್ಲವೆ ?

*ಚುನಾವಣೆ ನೀತಿ ಸಂಹಿತೆ ಜಾರಿ ಆಗಿದ್ದರೂ ರೈಲ್ವೆ ಅಧಿಕಾರಿಗಳಿಗೆ ಇದರ ಪರಿವೆ ಇಲ್ಲಾ* ಹೊಸಪೇಟೆ (ವಿಜಯನಗರ ಜಿಲ್ಲೆ) ಇಂದು ಮದ್ಯಾಹ್ನ 1-30ಕ್ಕೆ ಹೊಸಪೇಟೆಯ ರೈಲು ನಿಲ್ದಾಣಕ್ಕೆ ರೈಲು ಬಂದಾಗ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮತ್ತು ರೈಲ್ವೆ ಸಚಿವರು ಚಿತ್ರ…

ರಾಜ್ಯ ದಿನಪತ್ರಿಕೆಗಳ ಸಂಪಾದಕರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ

ಕನಾ೯ಟಕ ಕಾಯ೯ರತ ದಿನಪತ್ರಿಕೆಗಳ ಸಂಪಾದಕರ ಸಂಘದೊಂದಿಗೆ ಬೆಳಗಾವಿ ಸಂಪಾದಕರ ಸಂಘ ಅಫಿಲಿಯೇಶನ್ ರಾಜ್ಯ ಪದಾಧಿಕಾರಿಗಳಿಗೆ ಸನ್ಮಾನ ಬೆಳಗಾವಿ : ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಭೆ ಶುಕ್ರವಾರ ಬೆಳಿಗ್ಗೆ 11-30 ಕ್ಕೆ ನಡೆಯಿತು. ಬೆಳಗಾವಿಯ ಸನ್ಮಾನ ಡಿಲಕ್ಸ್ ಹೋಟೆಲಿನಲ್ಲಿ…

ಬಾಗಲಕೋಟೆ : ವೀಣಾ ವಿ ಕಾಶಪ್ಪನವರ ಬಂಡಾಯದ ಕೂಗು

ಜಿಲ್ಲೆಯ ಶಾಸಕರ ವಿರುದ್ದ ಆಕ್ರೋಶ : ವೀಣಾ ವಿ.ಕಾಶಪ್ಪನವರ ಬಂಡಾಯದ ಕೂಗು ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ಆಗಿದ್ದ ವೀಣಾ ಕಾಶಪ್ಪನವರ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿಂದು ನಡೆದ ಕಾಂಗ್ರೆಸ್ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಸೇರಿದ್ದ ಅಪಾರ…

ಸರ್ವತೋಮುಖ ಬೆಳವಣಿಗೆಗೆ ಕೊಪ್ಪಳ ವಿಶ್ವ ವಿದ್ಯಾಲಯದ ಸನ್ನದ್ಧ : ಕುಲಪತಿ ಮೇತ್ರಿ*

*ಸರ್ವತೋಮುಖ ಬೆಳವಣಿಗೆಗೆ ಕೊಪ್ಪಳ ವಿಶ್ವ ವಿದ್ಯಾಲಯದ ಸನ್ನದ್ಧ : ಕುಲಪತಿ ಮೇತ್ರಿ* ಕೊಪ್ಪಳ* : ವಿಜಯನಗರ – ಕೊಪ್ಪಳ ಕನ್ನಡ ನಾಡಿಗೆ ವಿಶೇಷ ನೆರವಾಗಿದೆ. ಇಲ್ಲಿನ ಸಾಮ್ರಾಟ್ ಅಶೋಕನ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಧರ್ಮ ಜ್ಞಾನ ಕೇಂದ್ರಗಳು ಆಶ್ರಯಿಸಿ, ಧರ್ಮವನ್ನು…

ಬಾಗಲಕೋಟ ಲೋಕಸಭೆ ಕ್ಷೇತ್ರ : ಟಿಕೇಟ್ ಗಾಗಿ ಹಗ್ಗ ಜಗ್ಗಾಟ

ಬಾಗಲಕೋಟ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ : ಮುಂದೊರೆದ ಹಗ್ಗ ಜಗ್ಗಾಟ ಬಾಗಲಕೋಟ : ಪಕ್ಷಕ್ಕಾಗಿ ದುಡಿದ ಕ್ಷೇತ್ರದ ಜನರ ನಾಡಿಮಿತ , ಹೃದಯ ಗೆದ್ದ ವೀಣಾ ವಿ ಕಾಶಪ್ಪನವರಿಗೆ ಹೈ ಕಮಾಂಡ್ ಟಿಕೇಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ಕ್ಷೇತ್ರದ ಪ್ರಜ್ಞಾವಂತದ…

ರಸ್ತೆಯಲ್ಲಿ ಧೂಳು ಹಿಡಿದ ಬಸವೇಶ್ವರ ಪ್ರತಿಮೆ

ಅನಾಥವಾಯಿತೇ ಬಸವೇಶ್ವರ ಪ್ರತಿಮೆ ರಸ್ತೆಯಲ್ಲಿ ಧೂಳು ಹಿಡಿದ ಬಸವ ಪುತ್ತಳಿ ಯಾದಗಿರಿ :ಸುರಪುರ ನಗರದಲ್ಲಿ ಬಸವಾಭಿಮಾನಿಗಳ ಬಹುದಿನಗಳ ಬೇಡಿಕೆಯಂತೆ ಸುರಪುರ ನಗರಕ್ಕೆ ಹೋಗುವ ಮುಖ್ಯ ರಸ್ತೆ ಮಧ್ಯೆದಲ್ಲಿ ವೀರಶೈವ ಲಿಂಗಾಯತ ಕಲ್ಯಾಣ ಮಂಟಪ ಎದುರುಗಡೆ ವೀರಶೈವ ಲಿಂಗಾಯತ ಸಮಿತಿ ಮತ್ತು ಶ್ರೀ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!