ದಿನ ಪತ್ರಿಕೆಗಳ ಸಂಪಾದಕರೊಂದಿಗೆ ಸಭೆ ನಡೆಸಿದ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ
ದಿನ ಪತ್ರಿಕೆಗಳ ಸಂಪಾದಕರೊಂದಿಗೆ ಸಭೆ ನಡೆಸಿದ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಬಾಗಲಕೋಟೆ: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಎಲ್ಲಾ ಸಂಪಾದಕರು ಸಂಘಟಿತರಾಗಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ ಎ.ಸಿ.ತಿಪ್ಪೇಸ್ವಾಮಿ ಪತ್ರಿಕೆಗಳ ಸಂಪಾದಕರಿಗೆ ಕರೆ…