ಬ್ರಹ್ಮಶ್ರೀ ಗುರುನಾರಾಯಣರವರ ಜಯಂತಿ
ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ.. ವಿಜಯನಗರ: ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆಯ ನಗರಸಭೆ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸನ್ಮಾನ್ಯ ಶಾಸಕರಾದ ಶ್ರೀ ಹೆಚ್.ಆರ್.ಗವಿಯಪ್ಪ ಅವರು,…