Month: January 2025

ಮಾಧ್ಯಮ ಅಕಾಡೆಮಿ ಅಧ್ಯಕ್ಷರಿಗೆ ಹಾಯ್ ಮಿಂಚು ಕ್ಯಾಲೆಂಡರ ಗೌರವಪೂರಕವಾಗಿ ನೀಡಿದ ಸಂಪಾದಕ

ಬೆಂಗಳೂರು : ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯಿಷಾ ಖಾನಂ ರವರಿಗೆ ಹಾಯ್ ಮಿಂಚು ಪತ್ರಿಕೆ ಸಂಪಾದಕ ಅಮನ್ ಕೊಡಗಲಿ, 2025 ನೇ ಸಾಲಿನ ಹಾಯ್ ಮಿಂಚು ಕ್ಯಾಲೆಂಡರ ಗೌರವ ಪೂರಕವಾಗಿ ನೀಡಲಾಯಿತು.

ಹಾಯ್ ಮಿಂಚು ಪ್ರಾದೇಶಿಕ ಕನ್ನಡ ದಿನಪತ್ರಿಕೆಯ 2025 ನೇ ಸಾಲಿನ ಕ್ಯಾಲೆಂಡರ ಬಿಡುಗಡೆ…

ಹಾಯ್ ಮಿಂಚು ಪ್ರಾದೇಶಿಕ ಕನ್ನಡ ದಿನಪತ್ರಿಕೆಯ 2025 ನೇ ಸಾಲಿನ ಕ್ಯಾಲೆಂಡರ ಬಿಡುಗಡೆ… ಬಾಗಲಕೋಟ / ಇಳಕಲ್ : ಹಾಯ್ ಮಿಂಚು ಪ್ರಾದೇಶಿಕ ಕನ್ನಡ ದಿನಪತ್ರಿಕೆ 2025 ನೇ ಸಾಲಿನ ಕ್ಯಾಲೆಂಡರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು…

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಿ : ತಂಗಡಗಿ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ- ಸಚಿವ ಶಿವರಾಜ್ ತಂಗಡಗಿ —- ಕೊಪ್ಪಳ ಜನವರಿ 04 (ಕರ್ನಾಟಕ ವಾರ್ತೆ): ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಕುಡಿವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ…

ಅಬ೯ನ್‌ ಬ್ಯಾಂಕ ಚುನಾವಣೆಗೆ ತೀವ್ರಗೊಂಡ ಪ್ರಚಾರ ಕಾಯ೯ ಅಬ೯ನ್‌ ಬ್ಯಾಂಕ ಚುನಾವಣೆಗೆ ತೀವ್ರಗೊಂಡ ಪ್ರಚಾರ ಕಾಯ೯

ಇಳಕಲ್ ಅರ್ಬನ್ ಬ್ಯಾಂಕ್ ಚುನಾವಣೆಗೆ 55 ಜನ ನಾಮಪತ್ರ ಸ್ವೀಕೃತ, ಓರ್ವರು ಅವಿರೋಧ ಆಯ್ಕೆ. ಇಳಕಲ್:- ನಗರದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ ಇಳಕಲ್ ಕೋ ಆಪರೇಟಿವ್ ಅರ್ಬನ್ ಬ್ಯಾಂಕ್ ಗೆ 2025ರಿಂದ 2030 ನೇ ಅವಧಿಯ ಚುನಾವಣೆಗೆ ಕಳೆದ ಒಂದು ವಾರದಿಂದ…

ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ ಅವರ ಜನ್ಮದಿನಾಚರಣೆ.

ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ ಅವರ ಜನ್ಮದಿನಾಚರಣೆ. ಹುನಗುಂದ -ಇಲ್ಲಿನ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ಇಂದು ಅಕ್ಷರತಾಯಿ ಸಾವಿತ್ರಿ ಬಾಯಿ ಪುಲೆ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಾವಿತ್ರಿ ಬಾಯಿ ಪುಲೆ ಅವರ ಭಾವಚಿತ್ರಕ್ಕೆ ಶ್ರೀಮತಿ ಜಯಶ್ರೀ ಲೆಕ್ಕಿಹಾಳ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!