#ಹೊಸಪೇಟೆ #ವಿಜಯನಗರ #ಸಾಧನಸಮಾವೇಶ
ಇಂದು ಹೊಸಪೇಟೆಯ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹಾಗೂ ಸಂಸದರಾದ ಈ.ತುಕಾರಾಂ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನ ಸಮಾವೇಶದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ…