Month: June 2025

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣ ಅಕ್ರಮಗಳ ಆಗರ.. ಡಿ.ಸಿ. ಧೀಡಿರ್ ಭೇಟಿ…

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣ ಅಕ್ರಮಗಳ ಆಗರ.. ಡಿ.ಸಿ. ಧೀಡಿರ್ ಭೇಟಿ… ಹೊಸಪೇಟೆ. : .ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲು ಆಗಮಿಸಿದ್ದ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಪರಿಶೀಲನೆ ನಡೆಸಿ,…

ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರದ ಸುತ್ತೋಲೆ

ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರದ ಸುತ್ತೋಲೆ ಬೆಂಗಳೂರು : ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!