Month: July 2025

ಪತ್ರಿಕಾ, ಮಾಧ್ಯಮ ಕ್ಷೇತ್ರದ ಸೇವೆಗಾಗಿ ” ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ ” ಪಡೆದ ರಾಯಚೂರಿನ ಭೀಮರಾಯ ಹದ್ದಿನಾಳ್

ಪತ್ರಿಕಾ, ಮಾಧ್ಯಮ ಕ್ಷೇತ್ರದ ಸೇವೆಗಾಗಿ ” ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ ” ಪಡೆದ ರಾಯಚೂರಿನ ಭೀಮರಾಯ ಹದ್ದಿನಾಳ್ ದಾವಣಗೆರೆ : ಸರಳ ಜೀವಿಗಳು,ಯುವಕರ ಕಣ್ಮಣಿಗಳು,ಪತ್ರಿಕಾ ರಂಗದ ಧ್ರುವತಾರೆ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ರತ್ನ ಪ್ರಶಸ್ತಿ ಪುರಸ್ಕೃತರು, ಸದಾ ಹಸನ್ಮುಖಿಗಳು,…

ಪತ್ರಿಕಾ, ಮಧ್ಯಮ ಕ್ಷೇತ್ರದ ಸೇವೆಗಾಗಿ ” ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ ” ಪಡೆದ ರಾಯಚೂರಿನ ಭೀಮರಾಯ ಹದ್ದಿನಾಳ್

ಪತ್ರಿಕಾ, ಮಧ್ಯಮ ಕ್ಷೇತ್ರದ ಸೇವೆಗಾಗಿ ” ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ ” ಪಡೆದ ರಾಯಚೂರಿನ ಭೀಮರಾಯ ಹದ್ದಿನಾಳ್ ದಾವಣಗೆರೆ : ಸರಳ ಜೀವಿಗಳು,ಯುವಕರ ಕಣ್ಮಣಿಗಳು,ಪತ್ರಿಕಾ ರಂಗದ ಧ್ರುವತಾರೆ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ರತ್ನ ಪ್ರಶಸ್ತಿ ಪುರಸ್ಕೃತರು, ಸದಾ ಹಸನ್ಮುಖಿಗಳು,…

ಇಲಕಲ್ ಅಂಜುಮನ್ ಎ ಇಸ್ಲಾಂ: ಪ್ರಜಾಪ್ರಭುತ್ವಾತ್ಮಕ ಚುನಾವಣೆಯತ್ತ ಬೃಹತ್ ಹೆಜ್ಜೆ!*

*ಇಲಕಲ್ ಅಂಜುಮನ್ ಎ ಇಸ್ಲಾಂ: ಪ್ರಜಾಪ್ರಭುತ್ವಾತ್ಮಕ ಚುನಾವಣೆಯತ್ತ ಬೃಹತ್ ಹೆಜ್ಜೆ!* ಬಾಗಲಕೋಟೆ : ಇಲಕಲ್ ನಗರದಲ್ಲಿ ಅಂಜುಮನ್ ಎ ಇಸ್ಲಾಂ ಆಡಳಿತ ಮಂಡಳಿಯ ಅನುಮೋದನೆಗಾಗಿ ನಡೆದ ಬೆಳವಣಿಗೆಗಳು ಇತ್ತೀಚೆಗೆ ಭಾರೀ ಚರ್ಚೆಗೆ ಕಾರಣವಾಗಿದ್ದವು. ಮಾಜಿ ಅಧ್ಯಕ್ಷ ಉಸ್ಮಾನ್ಗಣಿ ಹುಮನಾಬಾದ್ ಅವರ ಅಧಿಕಾರಾವಧಿ10/3/2025…

6.55 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ*

*6.55 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ* *ಬೆಂಗಳೂರು ನಗರ ಜಿಲ್ಲೆ, ಜುಲೈ 19 (ಕರ್ನಾಟಕ ವಾರ್ತೆ):* ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 6.55 ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 3 ಎಕರೆ…

ಮುಸ್ಲಿಮರ ವಿರುದ್ಧ ದ್ವೇಷ ಹರಡಿಸಿಸುವ “ಉದಯಪುರ ಫೈಲ್” ಚಿತ್ರ ಪ್ರದರ್ಶನ ತಡೆ ಹಿಡಿಯಲು ಆಗ್ರಹ

ಮುಸ್ಲಿಮರ ವಿರುದ್ಧ ದ್ವೇಷ ಹರಡಿಸಿಸುವ “ಉದಯಪುರ ಫೈಲ್” ಚಿತ್ರ ಪ್ರದರ್ಶನ ತಡೆ ಹಿಡಿಯಲು ಆಗ್ರಹ ಕೊಪ್ಪಳ ಜೂಲೈ 9, ಸಮಾಜದಲ್ಲಿ ಮತ್ತು ಸಾಮಾನ್ಯ ಜನರಲ್ಲಿ ಮುಸ್ಲಿಮ ರ ವಿರುದ್ಧ ದ್ವೇಷ ಹರಡಿಸುವ ಚಲನ ಚಿತ್ರ “ಉದಯಪುರ ಫೈಲ್” ಆಗಿದೆ ಎಂದು ಆರೋಪಿಸಿ…

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋವಾದಲ್ಲಿ ಪತ್ರಿಕಾ ದಿನಾಚರಣೆ*

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋವಾದಲ್ಲಿ ಪತ್ರಿಕಾ ದಿನಾಚರಣೆ* ಗೋವಾ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹು.ಲಿ.ಅಮರನಾಥ್ ರವರ ಅಧ್ಯಕ್ಷತೆಯಲ್ಲಿ ಉತ್ತರ ಗೋವಾದ ಮಾಂಡ್ರೆಮ್ ನಲ್ಲಿರುವ ಮೊರ್ಜಿಮ್ ಗ್ರಾಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು…

ರಾಯಚೂರ ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಉತ್ಸಾಹ, ಕಠಿಣ ಪರಿಶ್ರಮಕ್ಕಾಗಿ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರ*

*ರಾಯಚೂರ ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಉತ್ಸಾಹ, ಕಠಿಣ ಪರಿಶ್ರಮಕ್ಕಾಗಿ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರ* === ರಾಯಚೂರು ಜುಲೈ 08 (ಕ.ವಾ.): ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ದಕ್ಷ ಆಡಳಿತ ನೀಡುತ್ತಿರುವುದಕ್ಕೆ ರಾಯಚೂರ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರಿಗೆ ರಾಜ್ಯ…

ಕುಟೀರ ಲೋಕಾರ್ಪಣೆ ಮಾಡಿದ ಸಿಎಂ

ಕಾಗಿನೆಲೆ ಕನಕಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮಿಯವರ 19ನೇ ವರ್ಷದ ಪುಣ್ಯಾರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಶಾಖಾಮಠ, ಕೇತೋಹಳ್ಳಿ ಬೆಂಗಳೂರಿನ ಭಕ್ತ ಭಂಡಾರದ ಕುಟೀರವನ್ನು ಮುಖ್ಯಮಂತ್ರಿ…

ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಿಗೆ ಸನ್ಮಾನ

ಪತ್ರಿಕೆ ಸಂಪಾದಕರು, ಪತ್ರಕರ್ತರಿಂದ‌ ಎ.ಸಿ.ತಿಪ್ಪೇಸ್ವಾಮಿ ಗೆ ಸ್ವಾಗತ ಚಾಮರಾಜನಗರ : ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರು ಚಾಮರಾಜನಗರದಿಂದ ಪ್ರಕಟವಾಗಿ ಪ್ರಸಾರ ಹೊಂದುತ್ತಿರುವ ” ಶಿಂಷಾ ಪ್ರಭ” ಕನ್ನಡ ದಿನ‌ಪತ್ರಿಕೆ ವತಿಯಿಂದ ಜೂನ್ 5 ರ ಶನಿವಾರ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!