ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ*
*ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಮೈಸೂರು, ಅಕ್ಟೋಬರ್ 15: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು…