*ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ*

*ಆಕರ್ಷಕ ದೀಪಾಲಂಕಾರದಿಂದ ಮಂಡ್ಯ ಜಗಮಗ*

ಮಂಡ್ಯ ಡಿ.19 (ಕರ್ನಾಟಕ ವಾರ್ತೆ) ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ‌ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು ವಿದ್ಯುತ್‌ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ.

ಮಂಡ್ಯವನ್ನು ಸ್ವಾಗತಿಸಿತಿಸುವ ಕಮಾನಿಂದ ರಸ್ತೆಯ ಎರಡು ಬದಿಯಲ್ಲಿರುವ ಸ್ಥಳಗಳಲ್ಲಿ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು ಸಾಹಿತ್ಯಾಸಕ್ತರು ಜಗಮಗಿಸುವ ಮಂಡ ಕಣ್ತುಂಬಿಕೊಳ್ಳಲು ಸಾಧ್ಯವಾಗಲ್ಲಿದೆ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!