ಹಾಯ್ ಮಿಂಚು ಪ್ರಾದೇಶಿಕ ಕನ್ನಡ ದಿನಪತ್ರಿಕೆಯ 2025 ನೇ ಸಾಲಿನ ಕ್ಯಾಲೆಂಡರ ಬಿಡುಗಡೆ…
ಬಾಗಲಕೋಟ / ಇಳಕಲ್ : ಹಾಯ್ ಮಿಂಚು ಪ್ರಾದೇಶಿಕ ಕನ್ನಡ ದಿನಪತ್ರಿಕೆ 2025 ನೇ ಸಾಲಿನ ಕ್ಯಾಲೆಂಡರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಬಿಡುಗಡೆಗೊಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷರಾದ ದೇವಾನಂದ ಎಸ್ ಕಾಶಪ್ಪನವರ ಸಾಥ್ ನೀಡಿದರು, ಕಾಂಗ್ರೇಸ್ ಪಕ್ಷದ ಮುಖಂಡರು, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.
