ಇಂದು ಹೊಸಪೇಟೆಯ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹಾಗೂ ಸಂಸದರಾದ ಈ.ತುಕಾರಾಂ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನ ಸಮಾವೇಶದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಅವರು ಭಾಗವಹಿಸಿದ್ದರು ಇದೇ ಸಂಧರ್ಭದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸಿರಾಜ್ ಶೇಕ್ ಅವರು ಮಾಜಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಅನ್ವರ್ ಭಾಷ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್. ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಮಂ ಪ್ರಶಾಂತ್ ಅವರು ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರು ಜಿಲ್ಲೆಯ ನಗರಸಭೆ ಪುರಸಭೆ ಪಟ್ಟಣ ಪಂಚಾಯತ್ ಸದ್ಯಸರು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು
#ಹೊಸಪೇಟೆ #ವಿಜಯನಗರ #ಸಾಧನಸಮಾವೇಶ
