Latest Post

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ *ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 * ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ರಸ್ತೆಯಲ್ಲಿ ಧೂಳು ಹಿಡಿದ ಬಸವೇಶ್ವರ ಪ್ರತಿಮೆ

ಅನಾಥವಾಯಿತೇ ಬಸವೇಶ್ವರ ಪ್ರತಿಮೆ ರಸ್ತೆಯಲ್ಲಿ ಧೂಳು ಹಿಡಿದ ಬಸವ ಪುತ್ತಳಿ ಯಾದಗಿರಿ :ಸುರಪುರ ನಗರದಲ್ಲಿ ಬಸವಾಭಿಮಾನಿಗಳ ಬಹುದಿನಗಳ ಬೇಡಿಕೆಯಂತೆ ಸುರಪುರ ನಗರಕ್ಕೆ ಹೋಗುವ ಮುಖ್ಯ ರಸ್ತೆ ಮಧ್ಯೆದಲ್ಲಿ ವೀರಶೈವ ಲಿಂಗಾಯತ ಕಲ್ಯಾಣ ಮಂಟಪ ಎದುರುಗಡೆ ವೀರಶೈವ ಲಿಂಗಾಯತ ಸಮಿತಿ ಮತ್ತು ಶ್ರೀ…

20 ಟ್ರಾಕ್ಟರ್ ಬಣವಿ ಭಸ್ಮ : ಗೋಳು ಕೇಳುವರಾರು

20 ಟ್ರಾಕ್ಟರ್ ಬಣವಿ ಭಸ್ಮ : ಸುಗಳಿಗೆ ಆಹಾರ ಎಲ್ಲಿಂದ ತರಲಿ ರೈತ ಭೀಮರಾಯ ಹಳಿಸಗರ್ ಗೋಳು ಕೇಳೋರ್ಯಾರು ಯಾದಗೀರ : ಹಳಿಸಗರ ಶ್ರೀಮಂತರದಲ್ಲಿ ಬರುವ 178 ಮತ್ತು 179 ಸೀಮಾಂತರದಲ್ಲಿ ಬರುವ ಮಡ್ನಾಳ್ ಮುಖ್ಯ ರಸ್ತೆಯಲ್ಲಿ ಬೇಸಿಗೆಕಾಲದಲ್ಲಿ ತಮ್ಮ ಧನು…

ಬೆಂಗಳೂರಿನಲ್ಲಿ ನನ್ನ ಮೊದಲ ಮತ ದೇಶಕ್ಕಾಗಿ ಅಭಿಯಾನ..

ಬೆಂಗಳೂರಿನಲ್ಲಿ ʼನನ್ನ ಮೊದಲ ಮತ ದೇಶಕ್ಕಾಗಿʼ ಅಭಿಯಾನ ಬೆಂಗಳೂರು : ಮೊದಲ ಬಾರಿ ಮತದಾರರಾಗಿರುವ ಯುವ ಜನತೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ʼನನ್ನ ಮೊದಲ ಮತ ದೇಶಕ್ಕಾಗಿʼ ಅಭಿಯಾನವನ್ನು ದೇಶಾದ್ಯಂತ ನಡೆಸಲಾಗುತ್ತಿದೆ. ಇದರ ಅಂಗವಾಗಿ ವಾರ್ತಾ ಮತ್ತು ಪ್ರಸಾರ…

ವಕ್ಪ್ ಬೋರ್ಡ ಅಧ್ಯಕ್ಷ ಫರೀದರಿಗೆ ಸತ್ಕಾರ…

ಜಿಲ್ಲಾ ವಕ್ಪ್ ಬೋರ್ಡ ಅಧ್ಯಕ್ಷ ಫರೀದರಿಗೆ ಸತ್ಕಾರ… ರಾಯಚೂರ : ಜಿಲ್ಲಾ ವಕ್ಫ ಬೋರ್ಡ ನೂತನ ಅಧ್ಯಕ್ಷರಾದ ಮಹಮದ ಮೌಲಾನಾ ಫರೀದ ಖಾನ ಇವರಿಗೆ ಇಂದು ಅಖಿಲ ಕರ್ನಾಟಕ ಪಿಂಜಾರ ನ HBದಾಫ್ ಮನ್ಸೂರಿ ಹಕ್ಕುಗಳ ಸಂಘದಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷರಾದ…

ಹಿರಿಯ ಪತ್ರಕರ್ತರಾದ ರಾಮ ಮನಗೊಳಿ ಅವರು ನಿಧನ : ಹಾಯ್ ಮಿಂಚು ಬಳಗದಿಂದ ಸಂತಾಪ…

ಬಾಗಕೋಟೆ : ಹಿರಿಯ ಪತ್ರಕರ್ತರಾದ ರಾಮ ಮನಗೊಳಿ ನಿಧನ ತುಂಬಲಾರದ ನಷ್ಟವಾಗಿದ್ದು, ಹಾಯ್ ಮಿಂಚು ಸಂಪಾದಕ ಅಮನ್ ಕೊಡಗಲಿ ಮತ್ತು ಅವರ ಪತ್ರಿಕಾ ಬಳಗದಿಂದ ಅತೀವ ಅಂತಾಪ ಸೂಚಿಸಿದರು.. ಜಿಲ್ಲೆಯ ಪತ್ರಕರಲ್ಲಿ ಪತ್ರಿಕಾ ರಂಗದ ಅರಿವು ಮೂಡುಸುವಲ್ಲಿ, ಸಂಘಟನಾತ್ಮಕವಾಗಿ ಬೆಳೆಸುವಲ್ಲಿ ಪ್ರಮುಖ…

ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿ 2024 ಸಮಾರಂಭ..

ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿ 2024 ಸಮಾರಂಭ.. ಮುಂಬೈ : ಭಾರತದ ಸ್ಪಿರಿಟ್ ಅನ್ನು ಆಚರಿಸಲಾಗುತ್ತಿದೆ: ಭಾರತೀಯ ಅಮೃತ ಮಹೋತ್ಸವ ಪ್ರಶಸ್ತಿಗಳು 2024 ಹೆಚ್ಚು ಉತ್ಸಾಹದಿಂದ ಮುಕ್ತಾಯಗೊಂಡಿದೆ. ಭಾರತದಂತಹ ವೈವಿಧ್ಯಮಯ ಮತ್ತು ರೋಮಾಂಚಕ ದೇಶದಲ್ಲಿ, ಇತರರ ಜೀವನದಲ್ಲಿ ಬದಲಾವಣೆಯನ್ನು ಮಾಡಲು ದಣಿವರಿಯಿಲ್ಲದೆ…

ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆ ಮತ್ತು ನೀತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆ ಮತ್ತು ನೀತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನವದೆಹಲಿ : ಕಲ್ಲಿದ್ದಲು ಲಾಜಿಸ್ಟಿಕ್ಸ್ ಯೋಜನೆಯ ಆರಂಭವು ಕಲ್ಲಿದ್ದಲು ಸಾಗಣೆಯನ್ನು ಆಧುನೀಕರಿಸುವ, ದಕ್ಷತೆಯನ್ನು ಹೆಚ್ಚಿಸುವ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಕೇಂದ್ರ ಕಲ್ಲಿದ್ದಲು,…

ಸಿ.ಎಂ.ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಸತ್ಕಾರ…

ಬೆಂಗಳೂರು : ರಾಜ್ಯದ ವಿವಿಧ ಭಾಗದ ಜಿಲ್ಲಾ ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರಕಾರ ಮೇಲೆ ಒತ್ತಡ ತಂದು ಕಾನಿಪ ಸಂಘದ ಸಹಕಾರದೊಂದಿಗೆ ಪತ್ರಕರ್ತರಿಗೆ ನ್ಯಾಯ ಒದಗಿಸಿಕೊಟ್ಟ ಸಿ.ಎಂ.ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಕಾನಿಪ ಕೇಂದ್ರ ಕಚೇರಿ…

ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಾಜಾ ವೆಂಕಟಪ್ಪ ನಾಯಕ ಅವರು, ಬೆಂಗಳೂರಿನ ಮಣಿಪಾಲ್ ಆಸ ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಕಾಂಗ್ರೆಸ್ ನಿಂದಲೇ ರಾಜಕೀಯ…

ಇಳಕಲ್ : ಹಜರತ ಸೈಯ್ಯದ ಶಾಹ ಮುರ್ತುಜಾ ಖಾದರಿಯವರ ಉರುಸು : ಪತ್ರಕರ್ತರಿಗೆ ನಿರ್ಲಕ್ಷಿಸಿದ ಆಡಳಿತಾಧಿಕಾರಿಗಳು

ಹಜರತ ಸೈಯ್ಯದ ಶಾಹ ಮುರ್ತುಜಾ ಖಾದರಿಯವರ 155 ನೇ ಉರುಸು : ಪತ್ರಕರ್ತರನ್ನು ನಿರ್ಲಕ್ಷಿಸಿದ ಆಡಳಿತಾಧಿಕಾರಿ ಮತ್ತು ಸಲಹಾ ಸಮೀತಿ.. ಬಾಗಲಕೋಟೆ : ಇಳಕಲ್ ನಗರದ ಆರಾದ್ಯ ದೈವ ಸರ್ವ ಜನಾಂಗದ ಭಾವೈಕ್ಯತೆಗೆ ಇನ್ನೊಂದು ಹೆಸರೇ ಹಜರತ ಸೈಯ್ಯದ ಶಾಹ ಮುರ್ತುಜಾ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!