Latest Post

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ *ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 * ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಒತ್ತಾಯ

ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಒತ್ತಾಯ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಚಿತ್ರದುರ್ಗ ಸ್ಥಳೀಯ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ದರ ಹೆಚ್ಚಿಸಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ…

ನಮ್ಮದು ಸಾಮಾಜಿಕ ಬದ್ದತೆಯುಳ್ಳ ಸರಕಾರ

*ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ*: *ಮುಖ್ಯ ಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಫೆಬ್ರವರಿ 11: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ…

ಶರಣರ ಸಂದೇಶವನ್ನು ಸರ್ವರು ಅಳವಡಿಸಿಕೊಳ್ಳಿ

*ಕಾಯಕ ಶರಣರ ಸಂದೇಶಗಳನ್ನು ಸರ್ವರೂ ಅಳವಡಿಸಿಕೊಳ್ಳಲಿ.. ಬಾಗಲಕೋಟೆ : ಮಾದಾರ ಚೆನ್ನಯ್ಯ, ಡೊಹಾರ ಕಕ್ಕಯ್ಯ, ಹರಳ್ಯ ಸೇರಿದಂತೆ ಅನೇಕ ಕಾಯಕ ಶರಣರು ತಮ್ಮ ಕಾಯಕ ಜೊತೆಜೊತೆಗೆ ಸಾಮಾಜಿಕ ಸಮಾನತೆಗಾಗಿ ಅಪರಿಮಿತವಾಗಿ ಶ್ರಮಿಸಿದ್ದಾರೆ. ಅವರ ಆದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ನಾವೆಲ್ಲರೂ…

ಹಿರಿಯ ನಾಗರಿಕರ ಆರೋಗ್ಯ ನೆರವು ಕಾರ್ಯಕ್ರಮ

*ಹಿರಿಯ ನಾಗರೀಕರ ಆರೋಗ್ಯ ಅರಿವು ಕಾರ್ಯಕ್ರಮ* *ಗಂಡಿಗಿಂತ ಹೆಣ್ಣು ಸೂಕ್ತ: ಶಾಸಕ ತುನ್ನೂರ್* ಗಂಡು ಮಕ್ಕಳನ್ನು ಹಡಿಯುವುದಕ್ಕಿಂತ ಹೆಣ್ಣು ಮಕ್ಕಳನ್ನು ಹಡಿಯುವುದು ಸೂಕ್ತ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅಭಿಪ್ರಾಯ ಪಟ್ಟರು. ನಗರದ ಬ್ಯಾಕ್ ವಾರ್ಡ್ ಮೈದಾನದಲ್ಲಿ ಶ್ರೀ ಸಾಯಿ…

ಹೊಸ ಬ್ರಿಡ್ಜ್ ನಿರ್ಮಿಸಲು ಸಚಿವರಿಗೆ ಮನವಿ

*ಶಹಪುರ ತಾಲೂಕಿನ ಆಲ್ದಾಳ ಗ್ರಾಮದ ಹೊಸ ಬ್ರಿಜ್ ನಿರ್ಮಿಸಲು ಸಚಿವರಿಗೆ ಮನವಿ.* ಶಹಪುರ ತಾಲೂಕಿನ ಆಲ್ದಾಳದ ಮುಖ್ಯ ದ್ವಾರದಂತೆ ಇರುವ ಏಕೈಕ ಮಾರ್ಗವಿದ್ದು, ಸುಮಾರು 30 ವರ್ಷಗಳ ಹಿಂದೆ ನಿರ್ಮಿಸಿರುವ ಬ್ರಿಜ್ ಪಾಳು ಬಿದ್ದು ಸಂಪೂರ್ಣ ಹಾಳಾಗಿದೆ. ಶಾಲೆಯ ಚಿಕ್ಕ ಚಿಕ್ಕ…

ಪರಿಶಿಷ್ಟ ಜಾತಿಯ ಹಿತ ರಕ್ಷಣೆ…

ಪರಿಶಿಷ್ಟ ಜಾತಿ ಸಮುದಾಯದ ಹಿತರಕ್ಷಣೆ: ಕಾ‍ರ್ಯದರ್ಶಿಗಳ ಸಮಿತಿಯನ್ನು ಭೇಟಿ ಮಾಡಿದ ಕರ್ನಾಟಕದ ನಿಯೋಗ   ನವದೆಹಲಿ: ಸರ್ಕಾರದ ಪ್ರಯೋಜನಗಳಿಂದ ವಂಚಿತ ವರ್ಗವನ್ನು ಪ್ರತಿನಿಧಿಸುವ ಮಾದಿಗರು ಮತ್ತು ಅಂತಹ ಇತರ ಪರಿಶಿಷ್ಟ ಜಾತಿ ಸಮುದಾಯಗಳ ಹಿತಾಸಕ್ತಿಗಳನ್ನು ರಕ್ಷಿಸಲು ಕೈಗೊಳ್ಳಬಹುದಾದ ಆಡಳಿತಾತ್ಮಕ ಕ್ರಮಗಳನ್ನು ಪರಿಶೀಲಿಸಲು…

ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ದಿಯ ಹೊಸ ಉದಯ ಏಕೆಸನ್ನಿಹಿತವಾಗಿದೆ

ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿಯ ಹೊಸ ಉದಯ ಏಕೆ ಸನ್ನಿಹಿತವಾಗಿದೆ –        ಶ್ರೀ ಜಿ. ಕಿಶನ್ ರೆಡ್ಡಿ, ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರು         ಈಶಾನ್ಯ ರಾಜ್ಯಗಳ ಅತ್ಯಾಕರ್ಷಕ ಮತ್ತು ಸುಂದರವಾದ ಪರ್ವತಗಳು, ಗುಡ್ಡಗಾಡುಗಳು ಮತ್ತು ಕಣಿವೆಗಳಲ್ಲಿ ಬದಲಾವಣೆಯ…

ಹರೀಶ ಪೂಂಜಾ ಸಮಾಜವನ್ನು ಒಡೆಯುತ್ತಿದ್ದಾರೆ

*ಹರೀಶ್ ಪೂಂಜಾ ಸಮಾಜವನ್ನು ಒಡೆಯುತ್ತಿದ್ದಾರೆ* *:ವೆಲ್ಫೇರ್ ಪಾರ್ಟಿ* “ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿ ಗೆ ಮಾತ್ರವೇ ಬಳಸಬೇಕು” ಎನ್ನುವ ಮೂಲಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ತನ್ನ ಸಂಕುಚಿತ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಅಜ್ಞಾನದಿಂದ ಭಾರತೀಯ ರನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ”…

ರಾಜ್ಯಮಟ್ಟದ ಪ್ರತಿಭಾ ಕಾರಂಜಿ

*ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2024* *ಮಕ್ಕಳ ಪ್ರತಿಭೆಗೆ ಪೆÇ್ರತ್ಸಾಹ ನೀಡಿದ ಪ್ರತಿಭಾ ಕಾರಂಜಿ* *ಧಾರವಾಡ (ಕರ್ನಾಟಕ ವಾರ್ತೆ)ಫೆ.8:* ಮಕ್ಕಳ ಪ್ರತಿಭೆಗೆ ಪೆÇ್ರೀತ್ಸಾಹ ನೀಡುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ…

ನೌಕರರಿಗೆ ಶೀಘ್ರವೇ ಉಚಿತ ಆರೋಗ್ಯ ಸೇವೆ ಜಾರಿಗೆ ಬರಲಿದೆ

ನೌಕರರಿಗೆ ಶೀಘ್ರ ಉಚಿತ ಆರೋಗ್ಯ ಸೇವೆ ಜಾರಿಗೆ ಬರಲಿದೆ : ರಾಜ್ಯಾಧ್ಯಕ್ಷ ಷಡಾಕ್ಷರಿ ವರದಿ : ಕೃಷ್ಣ ಪಿ ರಾಜೋಳಿ ಹರಿಹರ : ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರ ಉಚಿತ ಆರೋಗ್ಯ ಸೇವೆ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರಿ ನೌಕರರ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!