Latest Post

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ *ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 * ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪ ಮುಕ್ತ

ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ನಾಗರಾಜ ಹೊಂಗಲ್, ಮಹಾಂತೇಶ ಸಮಾಳದ, ನಾಗರಾಜ ನಗರಿ ಸೇರಿ ಒಂಬತ್ತು ಜನ ಆರೋಪ ಮುಕ್ತ. ಬಾಗಲಕೋಟೆ; ಇಳಕಲ್ ನಗರಸಭೆ ಅವೈಜ್ಞಾನಿಕವಾಗಿ ಸಂಗ್ರಹಿಸುತ್ತಿದ್ದ ಇಳಕಲ್ ನಗರಸಭೆ ನೀತಿಯ ವಿರುದ್ಧ ಹೋರಾಟ ನಡೆಸಿದ್ದ ನಾಗರಾಜ ಹೊಂಗಲ್, ಮಹಾಂತೇಶ…

ಗಾಂಧೀಜಿ,ಅಂಬೇಡ್ಕರ ಅವರು ಪತ್ರಕರ್ತರಾಗಿ ಎಚ್ಚರಿಸುತ್ತಿದ್ದರು…

*ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು* *ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು* *ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು…

ಚಪ್ಪಲಿಗಾಲಿನಲ್ಲಿ ಧ್ವಜಾರೋಹಣಕ್ಕೆ ಸಹಕರಿಸಿದವರ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

ಸುರಪುರ : ಚಪ್ಪಲಿಗಾಲಿನಲ್ಲಿ ಧ್ವಜಾರೋಹಣ ಮಾಡಲು‌ ಸಹಕರಿಸಿದ ಬಿಲ್ ಕಲೆಕ್ಟರ್ ವಿರುದ್ದ ಕ್ರಮಕ್ಕೆ ರವಿ ಭೈರಿಮಡ್ಡಿ ಒತ್ತಾಯ…!!! ಸುರಪುರ :ಜನವರಿ. ೨೬. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪೇಟ‌ಅಮ್ಮಾಪುರ ಪಟ್ಟಣದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ…

ಪರೀಕ್ಷೆಯ ಒತ್ತಡ : ನಿವಾರಣೆಯ ಮಾರ್ಗಗಳು

ಪರೀಕ್ಷೆಯ ಒತ್ತಡ ಆತಂಕ ಮತ್ತು ಅವುಗಳ ನಿವಾರಣೆಯ ಮಾರ್ಗಗಳು ಡಾ. ಪ್ರವೀಣ್ ಕುಮಾರ್ ಎಸ್. ಇದು ಪರೀಕ್ಷಾ ದಿನಗಳು ಸಾಮಾನ್ಯವಾಗಿ ಪರೀಕ್ಷೆ ಎಂದರೆ ಕೂಡಲೇ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಭಯ. ಪರೀಕ್ಷೆಯ ಭಯಕ್ಕೆ ಹಲವಾರು ಕಾರಣಗಳಿವೆ. ಪರೀಕ್ಷೆಯ ಅಂಕಗಳು ಮತ್ತು ಅದರ…

ದೆಹಲಿ ಕರ್ನಾಟಕ ಸಂಘಕ್ಕೆ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದ ಸಿ.ಎಂ.ನಾಗರಾಜ

ದೆಹಲಿ ಕರ್ನಾಟಕ ಸಂಘಕ್ಕೆ ಅಧ್ಯಕ್ಷರಾಗಿ ಮತ್ತೊಮ್ಮೆ ಆಯ್ಕೆಯಾದ ಸಿಎಂ ನಾಗರಾಜರು… ದೆಹಲಿ / ಬೆಂಗಳೂರು : ರಾಜಕೀಯ ಚುನಾವಣೆಗಳು ನೋಡಿದ್ದೀರಿ ಆದರೆ ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ವಿಶ್ವದ ಮಟ್ಟದಕ್ಕೆ ಎತ್ತರಕ್ಕೆ ತೆಗೆದುಕೊಂಡ ಹೋದ ಶ್ರೀ ಸಿಎಂ ನಾಗರಾಜರು ಮಾನ್ಯ…

ಸಂಪಾದಕರ ನಿಯೋಗ ಕೆ.ವಿ.ಪ್ರಭಾಕರರಿಗೆ ಭೇಟಿ

ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ ಅವರನ್ನು ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ನಿಯೋಗ ಬೇಟಿಯಾದ ಸಂದರ್ಭದಲ್ಲಿ ಹಾಯ್ ಮಿಂಚು ದಿನಪತ್ರಿಕೆಯ ಕ್ಯಾಲೆಂಡರ ಗೌರವ ಪೂರಕವಾಗಿ ಸಂಪಾದಕ ಅಮನ್ ಕೊಡಗಲಿ ನೀಡಿದರು ಈ ಸಂದರ್ಭದಲ್ಲಿ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿಯವರು,…

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರಾವರಿಗೆ ಭೇಟಿ ಮಾಡಿದ ನಿಯೋಗ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ : ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಭೇಟಿ ಮಾಡಿದ ನಿಯೋಗ.. ಬೆಂಗಳೂರು : ಇಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾಗಿರುವ ಕೆ.ವಿ.ಪ್ರಭಾಕರ್ ರವರನ್ನು ಕನಾ೯ಟಕ ಕಾಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಭೇಟಿ…

ಅಮನ್ ಕೊಡಗಲಿಯವರಿಗೆ ವಿಶ್ವ ಕನ್ನಡ ರತ್ನ ಪ್ರಶಸ್ತಿ..

ಅಮನ್ ಕೋಡಗಲಿಯವರಿಗೆ ” ವಿಶ್ವ ಕನ್ನಡ ಪ್ರಶಸ್ತಿ… ಬೆಂಗಳೂರು : ಕನ್ನಡ ರಕ್ಷಕರ ವೇದಿಕೆ (ರಿ) ಬೆಮನಗಳೂರು ಮತ್ತು ವೈದ್ಯ ಕಿರಣ ಪತ್ರಿಕೆಯ 15 ನೇ ವಾರ್ಷಿಕೋತ್ಸವದ ಅಂಗವಾಗಿ ವಿಶ್ವ ಕನ್ನಡಿಗ ಪ್ರಶಸ್ತಿ ಗೆ ಸಾಮಾಜಿಕ ಕ್ಷೇತ್ರದಲ್ಲಿ ಮತ್ತು ಪತ್ರಿಕಾ ರಂಗದಲ್ಲಿ…

ಜಾಹೀರಾತು ಎಜೆನ್ಸಿಗಳಿಗೆ ಎಚ್ಚರಿಕೆ ನೀಡಿದ ಆಯುಕ್ತರು

ಜಾಹೀರಾತು ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್‌ *ಜಾಹೀರಾತು ಪ್ರಕಟಿಸಿದ 3 ತಿಂಗಳಲ್ಲಿ ಹಣ ಪಾವತಿಸದಿದ್ದರೆ ಕಮಿಷನ್ ರದ್ದು* *ಬೆಂಗಳೂರು:* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ…

ಆಸ್ಪತ್ರೆಗಳಲ್ಲಿ ನಾಗರಿಕರಿಗೆ ಉತ್ತಮ ಸೇವೆ ಸಲ್ಲಿಸಿ

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ನಾಗರಿಕರಿಗೆ ಉತ್ತಮ ಸೇವೆ ಕಲ್ಪಿಸಿ” -ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಯಾದಗಿರಿ : ಜನವರಿ 17, (ಕ.ವಾ) : ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೇವೆ ಕಲ್ಪಿಸಲು ಇರುವ ಸಿಬ್ಬಂದಿಗಳ ಸಮರ್ಪಕ ಬಳಕೆ ಹಾಗೂ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!