Latest Post

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ *ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 * ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ಮುಖ್ಯಮಂತ್ರಿಗಳ ಸಿಟಿ ರೌಂಡ್ಸ್:*ಮುಖ್ಯಾಂಶಗಳು*

*ಮುಖ್ಯಮಂತ್ರಿಗಳ ಸಿಟಿ ರೌಂಡ್ಸ್:*ಮುಖ್ಯಾಂಶಗಳು* ಬೆಂಗಳೂರು,: ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಬಳಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆಯಲ್ಲಿ ನೀರು ನಿಲ್ಲದೆ ಸರಾಗವಾಗಿ ಹರಿದು ಒಳಚರಂಡಿ ಸೇರುವಂತೆ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ . * ವಿಡ್ಸಂರ್ ಮ್ಯಾನರ್ ವೃತ್ತದಲ್ಲಿನ ರಸ್ತೆ…

*ಶ್ರೀ ಸಾಯಿ ಮಂದಿರ ಕ್ಯಾಲೆಂಡರ್ ಮತ್ತು ಪುಸ್ತಕ ಬಿಡುಗಡೆ.

*ಶ್ರೀ ಶಿರಡಿ ಬಾಬಾ ರವರ 107 ನೇ ಮಹಾಸಾಮಾದಿ ಯೋಗ ಮೊಹೋತ್ಸವ ನಿಮಿತ್ತ* *ಶ್ರೀ ಸಾಯಿ ಮಂದಿರ ಕ್ಯಾಲೆಂಡರ್ ಮತ್ತು ಪುಸ್ತಕ ಬಿಡುಗಡೆ.* ಬೆಂಗಳೂರು -ಪ್ರತಿದಿನ 8500 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟ ಉಚಿತವಾಗಿ ವಿತರಿಸುತ್ತಿರುವ -ಶ್ರೀ ಸಾಯಿ ಅಧ್ಯತೀಕ ಕೇಂದ್ರ…

ಜಷ್ನೆ ಈದ್ ಮಿಲಾದ್ ಪ್ರಯುಕ್ತ ಧಾರ್ಮಿಕ ಕವನ ವಾಚನ ಕಾರ್ಯಕ್ರಮ ಯಶಸ್ವಿ

ಜಷ್ನೆ ಈದ್ ಮಿಲಾದ್ ಪ್ರಯುಕ್ತ ಧಾರ್ಮಿಕ ಕವನ ವಾಚನ ಕಾರ್ಯಕ್ರಮ ಯಶಸ್ವಿ ಕೊಪ್ಪಳ ಸಪ್ಟಂಬರ್ 28, ಪಕ್ಕದ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಜುಮನ್ ಶಾದಿ ಮಹಲ್ ಸಭಾಭವನದಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ 6ನೇ…

*ಅಡುಗೆ ಸಿಲಿಂಡರ್ ಸ್ಫೋಟ: ಹೊಸಪೇಟೆಯ ಗಾದಿಗನೂರಿನಲ್ಲಿ ಏಳು ಮಂದಿಗೆ ಗಾಯ; ಒಬ್ಬ ಮಹಿಳೆಯ ಸ್ಥಿತಿ ಗಂಭೀರ*

*ಅಡುಗೆ ಸಿಲಿಂಡರ್ ಸ್ಫೋಟ: ಹೊಸಪೇಟೆಯ ಗಾದಿಗನೂರಿನಲ್ಲಿ ಏಳು ಮಂದಿಗೆ ಗಾಯ; ಒಬ್ಬ ಮಹಿಳೆಯ ಸ್ಥಿತಿ ಗಂಭೀರ* ​ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಗಾದಿಗನೂರು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದಾಗಿ ಒಂದೇ ಮನೆಯ ಏಳು ಮಂದಿ…

ಪ್ರಸ್ತುತ ನಿಗಮ ಮಂಡಳಿ ಅಧ್ಯಕ್ಷರು/ಉಪಾಧ್ಯಕ್ಷರಾಗಿ ನೇಮಕವಾದವರ ಪಟ್ಟಿ ಇಂತಿದೆ..

ಪ್ರಸ್ತುತ ನಿಗಮ ಮಂಡಳಿ ಅಧ್ಯಕ್ಷರು/ಉಪಾಧ್ಯಕ್ಷರಾಗಿ ನೇಮಕವಾದವರ ಪಟ್ಟಿ ಇಂತಿದೆ.. 1. ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2. ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ. 3. ಅರುಣ್ ಪಾಟೀಲ್: ವಾಯುವ್ಯ ರಾಜ್ಯ ರಸ್ತೆ…

ನೊಂದಾಯಿತ ಪತ್ರಕರ್ತರಿಗೆ ಉಚಿತ ಓಪಿಡಿ ಸೇವೆ ರಿಯಾಯಿತಿ ದರದಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ

ಇಂಡಿಯಾನ-ಎಸ್‍ಜೆಎಂ ಹಾರ್ಟ್ ಸೆಂಟರ್‌ನ ಕಾರ್ಯನಿರ್ವಾಹಕ ಅಧಿಕಾರಿ ರೂಪೇಶ್ ಕುಮಾರ್ ಶೆಟ್ಟಿ ಹೇಳಿಕೆ ನೊಂದಾಯಿತ ಪತ್ರಕರ್ತರಿಗೆ ಉಚಿತ ಓಪಿಡಿ ಸೇವೆ ರಿಯಾಯಿತಿ ದರದಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ ******** ಚಿತ್ರದುರ್ಗ,ಸೆ.24: ಜಿಲ್ಲೆಯ ನೊಂದಾಯಿತ ಪತ್ರಕರ್ತರಿಗೆ ಇಂಡಿಯಾನಾ-ಎಸ್‍ಜೆಎಂ ಹಾರ್ಟ್ ಸೆಂಟರ್‌ನಲ್ಲಿ ಉಚಿತ ಓಪಿಡಿ ಸೇವೆ ನೀಡಲಾಗುವುದು.…

ಗಣಿಗಾರಿಕೆ ಓವರ್ ಲೋಡ್ ವಾಹನಗಳ ವಿರುದ್ಧ ದಂಡ ವಿಧಿಸಿರುವ ಮಾಹಿತಿ ನೀಡಿ : ಶೋಭಾ ಕರಂದ್ಲಾಜೆ

*ಗಣಿಗಾರಿಕೆ ಓವರ್ ಲೋಡ್ ವಾಹನಗಳ ವಿರುದ್ಧ ದಂಡ ವಿಧಿಸಿರುವ ಮಾಹಿತಿ ನೀಡಿ : ಶೋಭಾ ಕರಂದ್ಲಾಜೆ* *ಬೆಂಗಳೂರು ನಗರ ಜಿಲ್ಲೆ ಸೆ. 23 (ಕರ್ನಾಟಕ ವಾರ್ತೆ):* ನಿಗದಿಗಿಂತ ಅಧಿಕ ಪ್ರಮಾಣದಲ್ಲಿ ಜಲ್ಲಿ, ಸೈಜುಗಲ್ಲು, ಮರಳು ಮತ್ತು ಎಂ.ಸ್ಯಾಂಡ್ ಸಾಗಿಸುವ ವಾಹನಗಳ ವಿರುದ್ಧ…

ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವಲ್ಲಿ ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯ: ನ್ಯಾ. ಶಶಿಧರ್ ಶೆಟ್ಟಿ

ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ನೀಡುವಲ್ಲಿ ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯ: ನ್ಯಾ. ಶಶಿಧರ್ ಶೆಟ್ಟಿ —- ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಜನರ ಸಮಸ್ಯೆಗಳನ್ನು ತಿಳಿಯಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ, ಕಾನೂನಿನ ಬಗ್ಗೆ ಸಾರ್ವಜನಿಕರಿಗೆ…

ಗದಗ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಗದಗ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಗದಗ, ಸೆ. 23: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಗದಗ…

ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟನೆ*

*ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟನೆ* ಮೈಸೂರು, ಸೆಪ್ಟೆಂಬರ್ 22: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!